ಅಗ್ರಸ್ಥಾನಕ್ಕೇರುವ ತವಕದಲ್ಲಿ ಬೆಂಗಳೂರು- ಲಖನೌ ಮುಖಾಮುಖಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಯಲ್​ ಚಾಲೆಂಜರ್ಸ್ ವಿರುದ್ಧ ಟಾಸ್​ ಗೆದ್ದ ಲಖನೌ ಸೂಪರ್ ಜೈಂಟ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಎರಡೂ ತಂಡಗಳು ಟೂರ್ನಿಯಲ್ಲಿ 6 ಪಂದ್ಯಗಳಲ್ಲಿ 4 ಗೆಲುವು 2 ಸೋಲು ಕಂಡಿದ್ದು ಲಖನೌ 3 ಮತ್ತು ಆರ್​ಸಿಬಿ 4ನೇ ಸ್ಥಾನದಲ್ಲಿದೆ. ಈ ಹೈವೊಲ್ಟೇಜ್​ ಪಂದ್ಯದಲ್ಲಿ ಗೆದ್ದ ತಂಡ ಇಂದು ಅಗ್ರಸ್ಥಾನಕ್ಕೇರುವ ಸಾಧ್ಯತೆಯಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಸುಯಶ್ ಪ್ರಭುದೇಸಾಯಿ, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೀ), ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್

ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಕೆಎಲ್ ರಾಹುಲ್(ನಾಯಕ), ಕ್ವಿಂಟನ್ ಡಿ ಕಾಕ್(ವಿಕೀ), ಮನೀಶ್ ಪಾಂಡೆ, ಮಾರ್ಕಸ್ ಸ್ಟೋನಿಸ್, ದೀಪಕ್ ಹೂಡಾ, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ದುಷ್ಮಂತ ಚಮೀರಾ, ಅವೇಶ್ ಖಾನ್, ರವಿ ಬಿಷ್ಣೋಯ್

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!