ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಾಯೋಗಿಕ ಸಂಚಾರ ದಿಢೀರ್ ರದ್ದು
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಆರಂಭಕ್ಕೆ ತಾತ್ಕಾಲಿಕ ಹಿನ್ನಡೆಯಾಗಿದ್ದು, ಜೂನ್ 3 ರಂದು ನಡೆಯಬೇಕಿದ್ದ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರವನ್ನು ನೈಋತ್ಯ ರೈಲ್ವೆ ವಲಯವು ಕೊನೆಯ ಘಳಿಗೆಯಲ್ಲಿ ರದ್ದುಗೊಳಿಸಿದೆ. ಈ ಕುರಿತು ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಾರಿಗೆ ವ್ಯವಸ್ಥಾಪಕರ ಕಚೇರಿಯು ಅಧಿಕೃತ ಆದೇಶ ಹೊರಡಿಸಿದ್ದು, ಪ್ರಾಯೋಗಿಕ ಸಂಚಾರದ ಪ್ರಸ್ತಾವನೆಯನ್ನು ಹಿಂಪಡೆದಿದೆ. ಜೂನ್ 3 ರಂದು ಯಶವಂತಪುರ ಮತ್ತು ಮಂಗಳೂರು ನಡುವೆ ನಡೆಯಬೇಕಿದ್ದ ವಂದೇ ಭಾರತ್ ಪ್ರಾಯೋಗಿಕ ಸಂಚಾರವನ್ನು … Continue reading ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಾಯೋಗಿಕ ಸಂಚಾರ ದಿಢೀರ್ ರದ್ದು
Copy and paste this URL into your WordPress site to embed
Copy and paste this code into your site to embed