ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ: ರಾಮನಗರ ಜಿಲ್ಲೆಯಲ್ಲಿ ಶೇ.96.66ರಷ್ಟು ಮತದಾನ
ಹೊಸದಿಗಂತ ವರದಿ ರಾಮನಗರ: ರಾಜ್ಯ ವಿಧಾನಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಮತದಾನ ಅ.23ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ನಡೆದ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯಲ್ಲಿ ಶೇ.96.66 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದು, ಜಿಲ್ಲೆಯ 9 ಮತಗಟ್ಟೆಯಲ್ಲಿ ಶಾಂತಿಯುತ ಮತದಾನವಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 1,688 ಪುರುಷ ಮತದಾರರು ಹಾಗೂ 1,505 ಮಹಿಳಾ ಮತದಾರರು ಸೇರಿ ಒಟ್ಟಾರೆ 3,193 ಮತದಾರರಿದ್ದಾರೆ. 1,633 ಪುರುಷ ಹಾಗೂ 1,439 ಮಹಿಳಾ ಮತದಾರರು ಸೇರಿದಂತೆ … Continue reading ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ: ರಾಮನಗರ ಜಿಲ್ಲೆಯಲ್ಲಿ ಶೇ.96.66ರಷ್ಟು ಮತದಾನ
Copy and paste this URL into your WordPress site to embed
Copy and paste this code into your site to embed