ಬೆಂಗಳೂರು ಟ್ರಾಫಿಕ್ ಸಮಸ್ಯೆ! ತ್ವರಿತ ಕ್ರಮಕ್ಕೆ ಹೈಕೋರ್ಟ್ ಸೂಚನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಜನರ ಬಹುದೊಡ್ಡ ಸಮಸ್ಯೆ ಟ್ರಾಫಿಕ್ ಜಾಮ್‌ಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಕರ್ನಾಟಕ ಹೈ ಕೋರ್ಟ್ ಸೂಚನೆ ನೀಡಿದೆ. ವಕೀಲ ಎ.ವಿ. ಅಮರನಾಥನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ಪೀಠ ಈ ಅರ್ಜಿಯನ್ನು ವಜಾಗೊಳಿಸಿದೆ. ಟ್ರಾಫಿಕ್ ಸಮಸ್ಯೆಯನ್ನು ಕಾರ್ಯನಿರ್ವಾಹಕ ಅಧಿಕಾರಿಗಳೇ ಪರಿಹರಿಸಬೇಕಾದ ವಿಷಯವಾಗಿದ್ದು, ಈ ಕುರಿತು ಸಂಬಂಧಿಸಿದ ಇಲಾಖೆಗಳು ಕ್ರಮ ಕೈಗೊಳ್ಳಬೇಕೆಂದು … Continue reading ಬೆಂಗಳೂರು ಟ್ರಾಫಿಕ್ ಸಮಸ್ಯೆ! ತ್ವರಿತ ಕ್ರಮಕ್ಕೆ ಹೈಕೋರ್ಟ್ ಸೂಚನೆ
Copy and paste this URL into your WordPress site to embed
Copy and paste this code into your site to embed