ಬೆಳಗಾವಿಯಲ್ಲಿ ‘ಬಾಂಗ್ಲಾ’ ಹೈ ಅಲರ್ಟ್ ಕಾರ್ಯಾಚರಣೆ: ವಲಸಿಗರ ಶಂಕೆಯಲ್ಲಿ ಕಾರ್ಮಿಕರ ತಪಾಸಣೆ
ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ನಗರದಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರು ಪ್ರವೇಶಿಸಿದ್ದಾರೆಂಬ ಶಂಕೆಯ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು ಹೈ ಅಲರ್ಟ್ ಘೋಷಿಸಿ ಭಾರಿ ಕಾರ್ಯಾಚರಣೆ ನಡೆಸಿದರು. ಬೆಳಗಾವಿ ಹೃದಯ ಭಾಗದಲ್ಲಿರುವ ಕೇಂದ್ರ ಬಸ್ ನಿಲ್ದಾಣದಿಂದ 20ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು, ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಹುಬ್ಬಳ್ಳಿಯಲ್ಲಿ ಕೆಲವರ ತಪಾಸಣೆಯಾಗಿದ್ದು, ಮೂರು ಬಸ್‌ಗಳಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಬೆಳಗಾವಿ ನಗರಕ್ಕೆ ಬಂದಿದ್ದಾರೆ ಎಂದು ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತ್ಕರ್ ನೇತೃತ್ವದ ತಂಡವು ಅನುಮಾನ … Continue reading ಬೆಳಗಾವಿಯಲ್ಲಿ ‘ಬಾಂಗ್ಲಾ’ ಹೈ ಅಲರ್ಟ್ ಕಾರ್ಯಾಚರಣೆ: ವಲಸಿಗರ ಶಂಕೆಯಲ್ಲಿ ಕಾರ್ಮಿಕರ ತಪಾಸಣೆ
Copy and paste this URL into your WordPress site to embed
Copy and paste this code into your site to embed