ಬಾಂಗ್ಲಾ ಹಿಂಸಾಚಾರ ಪ್ರಕರಣ: ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಂಗ್ಲಾದೇಶ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ದೇಶದ ಮೊದಲ ಮಹಿಳಾ ಸಂಸತ್ ಸ್ಪೀಕರ್ ಆಗಿ ಇತಿಹಾಸ ನಿರ್ಮಿಸಿದ್ದ ಮಾಜಿ ನಾಯಕಿ ಶಿರಿನ್ ಶರ್ಮಿನ್ ಚೌಧರಿ ಅವರನ್ನು ಢಾಕಾ ಮೆಟ್ರೋಪಾಲಿಟನ್ ಪೊಲೀಸರ ಪತ್ತೇದಾರಿ ವಿಭಾಗ (DB) ಇಂದು ಬಂಧಿಸಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಢಾಕಾದ ಧನ್ಮಂಡಿ 8/ಎ ರಸ್ತೆಯಲ್ಲಿರುವ ಅವರ ನಿವಾಸದಿಂದ ಮುಂಜಾನೆ ಅವರನ್ನು ವಶಕ್ಕೆ ಪಡೆಯಲಾಗಿದೆ. ಬಳಿಕ ಅವರನ್ನು ಡಿಬಿ ಕಚೇರಿಗೆ ಕರೆದೊಯ್ಯಲಾಗಿದೆ ಎಂದು ಹೆಚ್ಚುವರಿ ಕಮಿಷನರ್ ಮೊಹಮ್ಮದ್ ಶಫೀಕುಲ್ ಇಸ್ಲಾಂ … Continue reading ಬಾಂಗ್ಲಾ ಹಿಂಸಾಚಾರ ಪ್ರಕರಣ: ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್