ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ 7,200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾರತಕ್ಕೆ ಮರಳಿದ್ದಾರೆ.
ಜುಲೈ 18 ರಿಂದ ಆಗಸ್ಟ್ 1 ರವರೆಗೆ 7,200 ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಬಾಂಗ್ಲಾದೇಶದಿಂದ ಭಾರತಕ್ಕೆ ಮರಳಿದರು.
ದಾಖಲೆಗಳ ಪ್ರಕಾರ, 9,000 ವಿದ್ಯಾರ್ಥಿಗಳು ಸೇರಿದಂತೆ 19,000 ನಾಗರಿಕರು ಬಾಂಗ್ಲಾದೇಶದಲ್ಲಿದ್ದಾರೆ ಎಂದು ವಿದೇಶಾಂಗ ಸಚಿವ ಕೀರ್ತಿವರ್ಧನ್ ಸಿಂಗ್ ಹೇಳಿದ್ದಾರೆ.
Indian population already reached Heven. Another new population entry than what’s next .. temporary it’s ok but not permanent. Who Will give job to those ne arrival of Srilankan students