ಬಾಂಗ್ಲಾ ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರದಲ್ಲಿ ಬೆಚ್ಚಿ ಬೀಳಿಸಿದ್ದಂತ ಬಾಂಗ್ಲಾ ಯುವತಿಯ ಮೇಲಿನ ಗ್ಯಾಂಗ್ ರೇಪ್ ಪ್ರಕರಣದ ತೀರ್ಪು ಹೊರ ಬಿದ್ದಿದ್ದು, ಮಹಿಳಾ ಆರೋಪಿ ಸೇರಿದಂತೆ 7 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ಗ್ಯಾಂಗ್ ರೇಪ್ ಪ್ರಕರಣದ ಮಹಿಳಾ ಆರೋಪಿ ತಾನಿಯಾ ಖಾನಮ್ ಗೆ 20 ವರ್ಷ ಜೀವಾವಧಿ ಶಿಕ್ಷೆ, ಮತ್ತೋರ್ವ ಆರೋಪಿ ಜಮಾಲ್ ಗೆ 5 ವರ್ಷ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಒಟ್ಟಾರೆ ಪ್ರಕರಣದ 7 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಿ ಆದೇಶಿಸಿದ್ದಾರೆ.
ಈ ಸಂಬಂಧ ಪ್ರಕರಣದ ವಿಚಾರಣೆ ಬಳಿಕ ಬೆಂಗಳೂರಿನ 54ನೇ ಸಿಸಿಹೆಚ್ ನ್ಯಾಯಾಲಯದ ನ್ಯಾಯಮೂರ್ತಿ ಎನ್. ಸುಬ್ರಮಣ್ಯ ಅವರು ಆದೇಶ ಪ್ರಕಟಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!