ವಿಶ್ವಕಪ್‌ನಲ್ಲಿ ಭಾರತ ವಿರುದ್ಧ ಮ್ಯಾಚ್ ಬಾಯ್ಕಾಟ್: ಪಾಕ್ ನಿರ್ಧಾರಕ್ಕೆ ಥ್ಯಾಂಕ್ಯೂ ಎಂದ ಬಾಂಗ್ಲಾದೇಶ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧದ ಪಂದ್ಯವನ್ನುಬಹಿಷ್ಕರಿಸಿದ ಪಾಕಿಸ್ತಾನಕ್ಕೆ ಬಾಂಗ್ಲಾದೇಶ ಬೆಂಬಲ ಸೂಚಿಸಿದೆ. ಫೆಬ್ರವರಿ 15ರಂದು ಕೊಲಂಬೊದಲ್ಲಿ ನಡೆಯಬೇಕಿದ್ದ ಭಾರತ-ಪಾಕ್ ಪಂದ್ಯವನ್ನು ಆಡುವುದಿಲ್ಲ ಎಂದು ಪಾಕಿಸ್ತಾನ ಘೋಷಿಸಿದೆ. ಪಾಕಿಸ್ತಾನದ ಈ ನಡೆಯನ್ನು ಬಾಂಗ್ಲಾದೇಶ ಸ್ವಾಗತಿಸಿದ್ದು, ಕ್ರೀಡಾ ಸಲಹೆಗಾರ ಆಸಿಫ್ ನಸ್ರುಲ್ ಅವರು ಪಾಕಿಸ್ತಾನಕ್ಕೆ ಧನ್ಯವಾದ ತಿಳಿಸಿದ್ದಾರೆ. ಯೂನುಸ್ ನೇತೃತ್ವದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಕ್ರೀಡಾ ಸಚಿವರಿಗೆ ಸಮಾನವಾದ ಹುದ್ದೆಯಲ್ಲಿರುವ ಆಸಿಫ್ ನಸ್ರುಲ್, ಫೇಸ್‌ಬುಕ್‌ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ‘ಥ್ಯಾಂಕ್ಯೂ ಪಾಕಿಸ್ತಾನ್. ಬಾಂಗ್ಲಾದೇಶವನ್ನು ವಿಶ್ವಕಪ್‌ನಿಂದ ಕೈಬಿಟ್ಟಿದ್ದನ್ನು … Continue reading ವಿಶ್ವಕಪ್‌ನಲ್ಲಿ ಭಾರತ ವಿರುದ್ಧ ಮ್ಯಾಚ್ ಬಾಯ್ಕಾಟ್: ಪಾಕ್ ನಿರ್ಧಾರಕ್ಕೆ ಥ್ಯಾಂಕ್ಯೂ ಎಂದ ಬಾಂಗ್ಲಾದೇಶ!
Copy and paste this URL into your WordPress site to embed
Copy and paste this code into your site to embed