ಬ್ಯಾಂಕ್ ಆಫ್ ಬರೋಡ ಗ್ರಾಹಕರಿಗೆ ಶಾಕ್: ಆಧಾರ್ ಸೇರಿ 1,000 GB ಡೇಟಾ ಸೋರಿಕೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಮೂರನೇ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಆಗಿರುವ ಬ್ಯಾಂಕ್ ಆಫ್ ಬರೋಡಾದ ಗ್ರಾಹಕರಿಗೆ ಶಾಕ್ ಆಗಿದೆ. ಈ ಬ್ಯಾಂಕ್‌ನ 1 TB (ಟೆರಾಬೈಟ್) (1,000 GB) ಮಾಹಿತಿಗಳು ಡೇಟಾ ಡಾರ್ಕ್ ವೆಬ್‌ನಲ್ಲಿ ಸೋರಿಕೆಯಾಗಿದೆ ಎಂದು ವರದಿಯಾಗಿದೆ. ಸಿಸ್ಟಮ್ ಹ್ಯಾಕ್ ಆಗಿದ್ದು, ಲಕ್ಷಾಂತರ ಜನರ ಸೂಕ್ಷ್ಮ ದಾಖಲೆಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿವೆ ಎನ್ನಲಾಗಿದೆ. ಜು.25 ರಂದು ಡಾರ್ಕ್ ವೆಬ್ ಅನ್ನು ಟ್ರ್ಯಾಕ್ ಮಾಡುವ Ransomware.live ಎಂಬ ಜಾಲತಾಣದಲ್ಲಿ ಈ ಮಾಹಿತಿ ಮೊದಲು ಪತ್ತೆಯಾಗಿತ್ತು. ಟ್ರಿಪಲ್ ಎಕ್ಸ್ … Continue reading ಬ್ಯಾಂಕ್ ಆಫ್ ಬರೋಡ ಗ್ರಾಹಕರಿಗೆ ಶಾಕ್: ಆಧಾರ್ ಸೇರಿ 1,000 GB ಡೇಟಾ ಸೋರಿಕೆ
Copy and paste this URL into your WordPress site to embed
Copy and paste this code into your site to embed