Tuesday, March 28, 2023

Latest Posts

ಬನ್ನೇರುಘಟ್ಟ ಜೈವಿಕ ಉದ್ಯಾನವನ ನಾಳೆ ಕ್ಲೋಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಬನ್ನೇರುಘಟ್ಟ ಬೊಟಾನಿಕಲ್ ಪಾರ್ಕ್ ನಾಳೆ ಬಂದ್ ಆಗಲಿದೆ.

ಜಿ 20 ರಾಷ್ಟ್ರಗಳ ಪ್ರತಿನಿಧಿಗಳು ಪಾರ್ಕ್‌ಗೆ ಭೇಟಿ ನೀಡುತ್ತಿರುವ ಹಿನ್ನೆಲೆ ಒಂದು ದಿನ ಸಾರ್ವಜನಿಕರ ಪ್ರವೇಶವನ್ನು ರದ್ದುಮಾಡಲಾಗಿದೆ. ಬೆಂಗಳೂರಿನಲ್ಲಿ ನಾಳೆಯಿಂದ 11 ದಿನಗಳ ಕಾಲ ಸಭೆ ನಡೆಯಲಿದೆ.

ಪ್ರೋಟೋಕಾಲ್ ಅನ್ವಯ ಬಿಬಿಪಿ, ಬಟರ್ ಫ್ಲೈ ಪಾರ್ಕ್ ಹಾಗೂ ಸಫಾರಿ ಪ್ರದೇಶವನ್ನು ಮುಚ್ಚುವಂತೆ ಸೂಚನೆ ನೀಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!