ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ನಟ ಆದಿತ್ಯ

ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಖ್ಯಾತ ಚಲನಚಿತ್ರ ನಟ ಆದಿತ್ಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ದೇವಸ್ಥಾನದ ಅರ್ಚಕ ನರಸಿಂಹ ಭಟ್ ವಿಶೇಷ ಪೂಜೆ ಸಲ್ಲಿಸಿದರು.
ಕ್ಷೇತ್ರದ ವತಿಯಿಂದ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಗೌರವಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!