ಬಸವ ಮಂಟಪ ಕೃತಿ ವಿವಾದ: ಕಲಬುರಗಿಯಲ್ಲಿ ಲೇಖಕ ರವಿ ಹಂಜ್ ಪ್ರತಿಕೃತಿ ದಹಿಸಿ ಆಕ್ರೋಶ

ಹೊಸದಿಗಂತ ವರದಿ ಕಲಬುರಗಿ: ಜಗಜ್ಯೋತಿ ಬಸವೇಶ್ವರರು ಹಾಗೂ ವೀರಶೈವ ಲಿಂಗಾಯತ ಸಮುದಾಯದ ಕುರಿತು ಲೇಖಕ ರವಿ ಹಂಜಿ ರಚಿಸಿರುವ ಬಸವ ಮಂಟಪ ಪುಸ್ತಕದಲ್ಲಿನ ವಿವಾದಾತ್ಮಕ ಅಂಶಗಳನ್ನು ಖಂಡಿಸಿ ಶನಿವಾರ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಜಾಗತಿಕ ಲಿಂಗಾಯತ ಮಹಾಸಭಾ ಸೇರಿದಂತೆ ಸಮುದಾಯದ ವಿವಿಧ ಮುಖಂಡರು ಲೇಖಕ ರವಿ ಹಂಜ್ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ, ದಿಕ್ಕಾರದ ಘೋಷಣೆಗಳನ್ನು ಕೂಗಿದರು. ಬಸವಣ್ಣನವರು ಕರ್ನಾಟಕದ ಸಾಂಸ್ಕೃತಿಕ ನಾಯಕರು ಮಾತ್ರವಲ್ಲದೆ, ಸಮಾನತೆ, ಕಾಯಕ ಮತ್ತು … Continue reading ಬಸವ ಮಂಟಪ ಕೃತಿ ವಿವಾದ: ಕಲಬುರಗಿಯಲ್ಲಿ ಲೇಖಕ ರವಿ ಹಂಜ್ ಪ್ರತಿಕೃತಿ ದಹಿಸಿ ಆಕ್ರೋಶ