ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆ: ಶೇ.29ರಷ್ಟು ಮತದಾನ

ಹೊಸದಿಗಂತ ವರದಿ, ಬಸವಕಲ್ಯಾಣ:

ವಿಧಾನಸಭಾ ಉಪಚುನಾವಣೆ ಮತದಾನ ರಂಗೇರುತ್ತಿದ್ದು, ಮಧ್ಯಾಹ್ನ 1 ಗಂಟೆ ವರೆಗೂ ಶೇ.29 ರಷ್ಟು ಮತದಾನವಾಗಿದೆ.

ಜಿಲ್ಲೆಯಾದ್ಯಂತ ಶಾಂತಿಯುತವಾಗಿ ಮತದಾನ ನಡೆಸಲಾಗುತ್ತಿದ್ದು, ಯಾವುದೇ ತೊಂದರೆಗಳು ವರದಿಯಾಗಿಲ್ಲ. ಈಗಾಗಲೇ ಶೇ.29 ರಷ್ಟು ಮತದಾನವಾಗಿರುವ ಹಿನ್ನೆಲೆಯೊಳಗೆ ಶೇ.80ರಷ್ಟು ಆಗುವ ನಿರೀಕ್ಷೆ ಇದೆ.

ಮತಗಟ್ಟೆ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಮುಂಜಾಗೃತ ಕ್ರಮಗಳು ತೆಗೆದುಕೊಳ್ಳಲಾಗುತ್ತಿದ್ದು, ಎಲ್ಲಾ ತಪ್ಪದೆ ಮತದಾನ ಮಾಡಬಹುದಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss