ಬರಗಾಲ, ಬೆಲೆ ಏರಿಕೆ ನಡುವೆ ಹಾಲಿನ ದರ ಹೆಚ್ಚಳ ಸರಿಯಲ್ಲ: ಸರ್ಕಾರದ ವಿರುದ್ಧ ಬಸವರಾಜ ಹೊರಟ್ಟಿ ಆಕ್ರೋಶ
ಹೊಸದಿಗಂತ ವರದಿ ಹುಬ್ಬಳ್ಳಿ: ರಾಜ್ಯದಲ್ಲಿ ಸದ್ಯ ಸೃಷ್ಟಿಯಾಗಿರುವ ಭೀಕರ ಬರಗಾಲ ಮತ್ತು ಸರ್ಕಾರದ ಇತ್ತೀಚಿನ ಬೆಲೆ ಏರಿಕೆಯ ಪ್ರಸ್ತಾಪಗಳು ಜನಸಾಮಾನ್ಯರನ್ನು ಆರ್ಥಿಕವಾಗಿ ಹೈರಾಣಾಗಿಸಿವೆ. ಈ ವೇಳೆ ಹಾಲಿನ ದರ ಹೆಚ್ಚಿಸಲು ಸರ್ಕಾರ ನಿರ್ಧರಿಸುವ ಕ್ರಮ ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದರು. ಈ ಕುರಿತು ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅವರಿಗೆ ಪತ್ರ ಬರೆದಿರುವ ಅವರು, ರಾಜ್ಯದಲ್ಲಿ ಮುಂಗಾರು ಕೈಕೊಟ್ಟಿದ್ದು, ಭೀಕರ ಬರಗಾಲ ತಾಂಡವವಾಡುತ್ತಿದೆ. ಲಕ್ಷಾಂತರ ರೈತ ಕುಟುಂಬಗಳು ಬೆಳೆ ನಷ್ಟದಿಂದ ಕಂಗಾಲಾಗಿದ್ದು, ಹಳ್ಳಿಗಳಲ್ಲಿ … Continue reading ಬರಗಾಲ, ಬೆಲೆ ಏರಿಕೆ ನಡುವೆ ಹಾಲಿನ ದರ ಹೆಚ್ಚಳ ಸರಿಯಲ್ಲ: ಸರ್ಕಾರದ ವಿರುದ್ಧ ಬಸವರಾಜ ಹೊರಟ್ಟಿ ಆಕ್ರೋಶ
Copy and paste this URL into your WordPress site to embed
Copy and paste this code into your site to embed