Friday, July 1, 2022

Latest Posts

ವಾರಣಾಸಿಯ ಬಿಜೆಪಿ ಮುಖ್ಯಮಂತ್ರಿಗಳ ಕಾನ್ಫರೆನ್ಸ್‌ಗೆ ಹೊರಟ ಬಸವರಾಜ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿ: ಇಲ್ಲಿನ ಸುವರ್ಣ ಸೌಧದಲ್ಲಿ ಆರಂಭವಾಗಿರುವ ಮೊದಲ ದಿನದ ವಿಧಾನ ಮಂಡಲ ಅಧಿವೇಶನದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳಗಾವಿಯಿಂದ ವಾರಣಾಸಿಗೆ ಹೊರಟಿದ್ದಾರೆ.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ, ವಾರಣಾಸಿಯಲ್ಲಿ ದೇಶದ ಎಲ್ಲ ಮುಖ್ಯಮಂತ್ರಿಗಳ ಕಾನ್ಫರೆನ್ಸ್ ಇದೆ.
ಕೇಂದ್ರ ಮತ್ತು ರಾಜ್ಯ ಸರಕಾರಗಳ ಯೋಜನೆಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸಭೆಯಲ್ಲಿ ಚರ್ಚೆಯಾಗುತ್ತದೆ. ಹಲವಾರು ಯೋಜನೆಗಳನ್ನು ಪರಿಣಾಮಕಾರಿಯಾಗಿ ಹಾಗೂ ಜನಪರವಾಗಿ ಹೇಗೆ ಜಾರಿಗೊಳಿಸಬೇಕೆಂಬ ಕುರಿತು ತೀರ್ಮಾನಗಳೂ ಆಗುತ್ತವೆ. ಅದನ್ನು ಮುಗಿಸಿಕೊಂಡು ನಾಳೆ ಸಂಜೆ ವಾಪಸ್ಸಾಗುವುದಾಗಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss