ಗೆಲುವಿನೆಡೆಗೆ ಸಾಗಿದ ಹೊರಟ್ಟಿ: 7 ಸಾವಿರಕ್ಕೂ ಹೆಚ್ಚಿನ ಮತಗಳ ಮುನ್ನಡೆ

ಹೊಸದಿಗಂತ ವರದಿ, ಬೆಳಗಾವಿ:
ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರು ಗೆಲುವಿನೆಡೆಗೆ ಸಾಗಿದ್ದಾರೆ.
7 ಬಾರಿ ಪರಿಷತ್ತಿನ ಸದಸ್ಯರಾಗಿರುವ ಬಸವರಾಜ ಹೊರಟ್ಟಿ ಅವರಿಗೆ ಮತ್ತೆ ಶಿಕ್ಷಕರು ಜೈ ಎಂದಿದ್ದಾರೆ.
ತಮ್ಮ ಪ್ರತಿ ಸ್ಪರ್ಧಿ ಕಾಂಗ್ರೆಸ್ ಹಾಗೂ ಜೆಡಿಎಸ್ ನ ಅಭ್ಯರ್ಥಿಗಳಗಿಂತಲು 7 ಸಾವಿರಕ್ಕೂ ಹೆಚ್ಚಿನ ಮತಗಳ ಮುನ್ನಡೆ ಸಾಧಿಸಿರುವ ಬಸವರಾಜ ಹೊರಟ್ಟಿ ಅವರ ಗೆಲುವು ನಿಶ್ಚಿತವಾಗಿದ್ದು, ಅಧಿಕೃತ ಘೊಷಣೆ ಬಾಕಿಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!