Friday, July 1, 2022

Latest Posts

ಬಸವೇಶ್ವರ ಪುತ್ಥಳಿಯನ್ನು ಶೀಘ್ರವೇ ಅನಾವರಣ ಮಾಡಲಾಗುವುದು: ಸಚಿವ ಕೆ.ಎಸ್.ಈಶ್ವರಪ್ಪ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ಶಿವಮೊಗ್ಗ:

ನಗರದ ಗಾಂಧಿಪಾರ್ಕ್ ಪ್ರವೇಶ ದ್ವಾರದ ಬಳಿ ಬಸವೇಶ್ವರ ಪುತ್ಥಳಿಯನ್ನು ಶೀಘ್ರವೇ ಅನಾವರಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿ, ಲಂಡನ್‌ನ ನೀರಜ್ ಪಾಟೀಲ್ ನೀಡಿರುವ ಬಸವೇಶ್ವರ ಪುತ್ಥಳಿ ಅನಾವರಣಕ್ಕೆ ಇದ್ದ ಅಡತಡೆಗಳನ್ನು ಸರಿಪಡಿಸಲಾಗುತ್ತಿದೆ. ಈ ಸಂಬಂಧ ಪ್ರಸಕ್ತ ಸಂಪುಟ ಸಭೆಯಲ್ಲಿಯೇ ಅನುಮೋದನೆ ಪಡೆದು ಕ್ರಮ ವಹಿಸಲಾಗುವುದು. ಶೀಘ್ರದಲ್ಲಿ ಮುಖ್ಯಮಂತ್ರಿಗಳಿಂದ ಉದ್ಘಾಟಿಸಲಾಗುವುದು ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss