ಛತ್ತೀಸ್‌ಗಢದ ‘ಬಸ್ತಾರ್’ ನಕ್ಸಲ್ ಮುಕ್ತ ಪ್ರದೇಶ: ಗೃಹ ಸಚಿವ ಅಮಿತ್ ಶಾ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಛತ್ತೀಸ್‌ಗಢದ ಬಸ್ತಾರ್‌ ಇಂದು ಸಂಪೂರ್ಣವಾಗಿ ನಕ್ಸಲ್ ಮುಕ್ತ ಪ್ರದೇಶವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಛತ್ತೀಸ್‌ಗಢದ ಬಸ್ತಾರ್‌ ನಲ್ಲಿ ಕೇಂದ್ರ ವಲಯ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ ನಂತರ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸ್ತಾರ್ ಈಗ ಸಂಪೂರ್ಣವಾಗಿ ನಕ್ಸಲ್ ಮುಕ್ತ ಪ್ರದೇಶವಾಗಿದೆ ಎಂದು ಹೆಮ್ಮೆಯಿಂದ ಹೇಳುವೆ. ಮುಂದಿನ ಐದು ವರ್ಷಗಳಲ್ಲಿ ಈ ಪ್ರದೇಶವು ದೇಶದ ಅತ್ಯಂತ ಅಭಿವೃದ್ಧಿ ಹೊಂದಿದ ಬುಡಕಟ್ಟು ಪ್ರದೇಶವಾಗಿ ಹೊರಹೊಮ್ಮಲಿದೆ ಎಂದು ಭರವಸೆ … Continue reading ಛತ್ತೀಸ್‌ಗಢದ ‘ಬಸ್ತಾರ್’ ನಕ್ಸಲ್ ಮುಕ್ತ ಪ್ರದೇಶ: ಗೃಹ ಸಚಿವ ಅಮಿತ್ ಶಾ ಘೋಷಣೆ