ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………
ಹೊಸ ದಿಗಂತ ವರದಿ, ಬಾಗಲಕೋಟೆ:
ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ಯುವಕನೋರ್ವ ಸಾವನ್ನಪ್ಪಿದ ಘಟನೆ ಮಂಗಳವಾರ ಜಿಲ್ಲೆಯ ಹುನಗುಂದ ತಾಲೂಕಿನ ಅಡಿಹಾಳ ಗ್ರಾಮದಲ್ಲಿ ನಡೆದಿದೆ.
ಯುವಕ ಗಣೇಶ ರಾಮಣ್ಣ ಎಮ್ಮಿ (19) ಎಂದು ಗುರುತಿಸ ಲಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ಅರ್ಧ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಶವವನ್ನು ತೆಗೆದರು. ಸ್ಥಳಕ್ಕೆ ಹುನಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.