ಸಿಇಸಿ ವಿರುದ್ಧ ಸಮರ, ರಸ್ತೆಗಿಳಿದ ಇಂಡಿಯಾ ಒಕ್ಕೂಟದ ಸಂಸದರು: ರಾಹುಲ್–ಪ್ರಿಯಾಂಕಾ ವಿರುದ್ಧ ಎಫ್‌ಐಆರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಚುನಾವಣಾ ಆಯೋಗದ ವಿರುದ್ಧ ಇಂಡಿಯಾ ಒಕ್ಕೂಟದ ಸಂಸದರು ನಡೆಸುತ್ತಿರುವ ಪ್ರತಿಭಟನೆ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನೆಯ ವೇಳೆ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಕನಿಷ್ಠ ಮೂರು ಎಫ್‌ಐಆರ್‌ಗಳು ದಾಖಲಾಗಿವೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ … Continue reading ಸಿಇಸಿ ವಿರುದ್ಧ ಸಮರ, ರಸ್ತೆಗಿಳಿದ ಇಂಡಿಯಾ ಒಕ್ಕೂಟದ ಸಂಸದರು: ರಾಹುಲ್–ಪ್ರಿಯಾಂಕಾ ವಿರುದ್ಧ ಎಫ್‌ಐಆರ್