Tuesday, October 3, 2023

Latest Posts

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಾಳೆ ಬೆಂಗಳೂರಿನಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ: ಬಿಬಿಎಂಪಿ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನಾಳೆ ಬೆಂಗಳೂರಿನಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ನಾಳೆ ಪ್ರಾಣಿವಧೆ ಮತ್ತು ಮಾಂಸ ಮಾರಾಟ ಮಾಡುವಂತಿಲ್ಲ ಎಂದು ಬಿಬಿಎಂಪಿ ಸುತ್ತೋಲೆಯಲ್ಲಿ ಹೇಳಲಾಗಿದೆ.

ಈ ಕುರಿತು ಜಂಟಿ ನಿರ್ದೇಶಕರು (ಪಶುಪಾಲನೆ) ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯು ಈಗಾಗಲೇ ಆದೇಶವನ್ನು ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!