ಬಿಸಿಸಿಐ ಬೆಲೆಕ್ಸ್- 2026: ಬೆಳಗಾವಿಯಲ್ಲಿ ನಡೆಯಲಿದೆ ಬೃಹತ್ ಕೈಗಾರಿಕಾ ಪ್ರದರ್ಶನ

ಹೊಸದಿಗಂತ ವರದಿ ​ಬೆಳಗಾವಿ: ಬೆಳಗಾವಿ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ (BCCI) ವತಿಯಿಂದ ಮಾರ್ಚ್ 24, 25 ಹಾಗೂ 26, ರಂದು ಬೆಳಗಾವಿಯಲ್ಲಿ ಬೃಹತ್ ಕೈಗಾರಿಕಾ ಪ್ರದರ್ಶನ ಆಯೋಜಿಸಲಾಗಿದೆ. ಬಿಸಿಸಿಐ ಅಧ್ಯಕ್ಷ ಪ್ರಭಾಕರ ನಾಗರಮುನೋಳಿ ಮತ್ತು ಇವೆಂಟ್ ಚೇರಮನ್ ಉದಯ ಜೋಶಿ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಉದ್ಯಮಬಾಗ್‌ನ ಬೆಳಗಾವಿ ಫೌಂಡ್ರಿ ಕ್ಲಸ್ಟರ್‌ನಲ್ಲಿ BELEX ಹೆಸರಿನಲ್ಲಿ ಇಂಡಸ್ಟ್ರಿಯಲ್ ಮತ್ತು ಟ್ರೇಡ್ ಎಕ್ಸಿಬಿಷನ್ ಆಯೋಜಿಸಲಾಗುತ್ತಿದೆ. ಈ ಪ್ರದರ್ಶನದ ಮೂಲಕ ಬೆಳಗಾವಿ ಹಾಗೂ ಉತ್ತರ ಕರ್ನಾಟಕದ ಉತ್ಪಾದನಾ … Continue reading ಬಿಸಿಸಿಐ ಬೆಲೆಕ್ಸ್- 2026: ಬೆಳಗಾವಿಯಲ್ಲಿ ನಡೆಯಲಿದೆ ಬೃಹತ್ ಕೈಗಾರಿಕಾ ಪ್ರದರ್ಶನ