BREAKING NEWS : ನೂತನ ‘ಸಲಹಾ ಸಮಿತಿ’ಗೆ ಮೂವರು ಸದಸ್ಯರ ಆಯ್ಕೆ ಮಾಡಿದ ‘BCCI’

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಗುರುವಾರ ಮೂವರು ಸದಸ್ಯರ ಕ್ರಿಕೆಟ್ ಸಲಹಾ ಸಮಿತಿ (CAC) ನೇಮಕವನ್ನು ಪ್ರಕಟಿಸಿದ್ದು, ಅದು ರಾಷ್ಟ್ರೀಯ ಆಯ್ಕೆಗಾರರನ್ನು ಆಯ್ಕೆ ಮಾಡುತ್ತದೆ. ಚೇತನ್ ಶರ್ಮಾ ನೇತೃತ್ವದ ತಂಡವನ್ನ ವಜಾಗೊಳಿಸಿದ ನಂತ್ರ ಈ ಸಮಿತಿ ರಚನೆಯಾಗಿದೆ.

ಸಿಎಸಿಯಲ್ಲಿ ಅಶೋಕ್ ಮಲ್ಹೋತ್ರಾ, ಜತಿನ್ ಪರಾಂಜಪೆ ಮತ್ತು ಸುಲಕ್ಷನಾ ನಾಯಕ್ ಇದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!