ಕಾನೂನು ವಿದ್ಯಾರ್ಥಿಗಳ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ BCIಗೆ ಇಲ್ಲ: ಸುಪ್ರೀಂ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಇತ್ತೀಚಿಗೆ ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ಕುರಿತು ಭಾರತೀಯ ಬಾರ್ ಕೌನ್ಸಿಲ್‌ ಹೊರಡಿಸಿರುವ ಶಿಸ್ತು ಕ್ರಮದ ವಿರುದ್ಧ ಈಗ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕಾನೂನು ವಿದ್ಯಾರ್ಥಿಗಳ ನಡವಳಿಕೆಯನ್ನು ನಿಯಂತ್ರಿಸುವ ಹಾಗೂ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಶಾಸನಬದ್ಧ ಅಧಿಕಾರ ಭಾರತೀಯ ಬಾರ್ ಕೌನ್ಸಿಲ್‌ (BCI) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ. … Continue reading ಕಾನೂನು ವಿದ್ಯಾರ್ಥಿಗಳ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ BCIಗೆ ಇಲ್ಲ: ಸುಪ್ರೀಂ ಕೋರ್ಟ್