BE AWARE | ನೀವು ಪ್ರತಿನಿತ್ಯ ನಿಂಬೆ ರಸ ಸೇವನೆ ಮಾಡ್ತೀರಾ? ಹಾಗಿದ್ರೆ ಈ ತಪ್ಪು ಮಾಡ್ಬೇಡಿ

ವಿಟಮಿನ್ ಸಿಯನ್ನು ಅತಿಯಾಗಿ ಸೇವನೆ ಮಾಡಿದ್ರೆ ಹೊಟ್ಟೆಯ ಸ್ರವಿಸುವಿಕೆ ಹೆಚ್ಚಾಗುವ ಸಾಧ್ಯತೆ ಇದೆ. ನಿಂಬೆ ರಸ ಬೆರೆಸಿದ ನೀರನ್ನು ಅತಿಯಾಗಿ ಕುಡಿಯುವುದರಿಂದ ವಾಂತಿ, ಭೇದಿ, ವಾಕರಿಕೆ ಮುಂತಾದ ಸಮಸ್ಯೆಗಳು ಬರುತ್ತವೆ.

ನಿಂಬೆ ರಸ ಬಾಯಿಯ ದುರ್ವಾಸನೆ ತಡೆಯುತ್ತದೆ. ಇದರಿಂದ ಹಲ್ಲುಗಳನ್ನು ಶುಚಿಗೊಳಿಸಲಾಗುತ್ತದೆ. ಆದರೆ ನಿಂಬೆಯನ್ನು ಅತಿಯಾಗಿ ಬಳಕೆ ಮಾಡಿದರೆ ಅದರಲ್ಲಿರುವ ಸಿಟ್ರಿಕ್ ಆಮ್ಲವು ಬಾಯಿಯ ಅಂಗಾಂಶಗಳಲ್ಲಿ ಊತವನ್ನು ಉಂಟುಮಾಡುತ್ತದೆ.

ನಿಂಬೆ ರಸ ಬಳಸುವಾಗ ಅಥವಾ ನಿಂಬೆ ಪಾನಕ ಕುಡಿಯುವಾಗ ಅದಕ್ಕೆ ಲೆಮನ್ ಗ್ರಾಸ್ ಅಥವಾ ಮಜ್ಜಿಗೆ ಹುಲ್ಲನ್ನು ಬೆರೆಸಿ. ಇದು ಹಲ್ಲುಗಳೊಂದಿಗೆ ನಿಂಬೆ ರಸದ ಸಂಪರ್ಕವನ್ನು ಕಡಿಮೆ ಮಾಡುತ್ತದೆ. ಹೀಗೆ ಮಾಡುವುದರಿಂದ ಹಲ್ಲುಗಳು ದುರ್ಬಲವಾಗುವುದಿಲ್ಲ.

 

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!