ಒಲೆ ಉರಿಸೋಕೆ ಮರ ಕಡಿದರೆ ಹುಷಾರ್‌: ಅರಣ್ಯ ಇಲಾಖೆ ಹೈ ಅಲರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ ಸಪ್ಲೇಯಲ್ಲಿ ವ್ಯತ್ಯಯ ಕಾಣುತ್ತಿದ್ದಂತೆಯೇ ಜನ ಇಂಡಕ್ಷನ್‌ ಸ್ಟೋವ್‌ ಹಾಗೂ ಹಳೆಯ ಕಾಲದ ಸೌದೆ ಒಲೆಗೆ ಡಿಮ್ಯಾಂಡ್‌ ಬಂದಿದೆ. ಈ ಹಿನ್ನೆಲೆಯಲ್ಲಿ ಮರದ ಕಟ್ಟಿಗೆಗಳನ್ನು ಬಳಸುವವರ ಸಂಖ್ಯೆ ಹೆಚ್ಚಾಗಿದೆ. ಆದರೆ ಇದೇ ನೆಪದಲ್ಲಿ ಕಾಡಿನ ಮರಗಳನ್ನು ಕಡಿಯುವಂತಿಲ್ಲ ಎಂದು ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ. ಗ್ಯಾಸ್ ಸಿಗುತ್ತಿಲ್ಲವೆಂದು ಮರಗಳನ್ನು ಅಕ್ರಮವಾಗಿ ಕಡಿದರೆ ಸಂಬಂಧಿತ ಪ್ರದೇಶದ ಅಧಿಕಾರಿಗಳೇ ಹೊಣೆಗಾರರಾಗುತ್ತಾರೆ ಎಂದು ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ LPG ಸಿಲಿಂಡರ್ … Continue reading ಒಲೆ ಉರಿಸೋಕೆ ಮರ ಕಡಿದರೆ ಹುಷಾರ್‌: ಅರಣ್ಯ ಇಲಾಖೆ ಹೈ ಅಲರ್ಟ್‌