ಜಾಗ್ರತೆಯಿಂದಿರಿ, ಮುಂದಿನ ಏಳು ದಿನದಲ್ಲಿ ಬಿಸಿಲು ಇನ್ನೂ ಹೆಚ್ಚಳ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದಲ್ಲಿ ತಾಪಮಾನ ಏರಿಕೆಯ ಪ್ರಮಾಣ ದಿನೇ ದಿನೇ ಅಧಿಕವಾಗುತ್ತಿದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಏರಿಕೆ ಕಂಡುಬಂದಿದ್ದು, ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದೆ. ರಾಜ್ಯದಲ್ಲಿ ಇಂದು ಗರಿಷ್ಠ ತಾಪಮಾನ 34°Cವರೆಗೂ ಹಾಗೂ ಕನಿಷ್ಠ ತಾಪಮಾನ 22°C ದಾಖಲಾಗಬಹುದು ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಅಲ್ಪ ಮಳೆಯಾಗುವ ಸಾಧ್ಯತೆಯಿದೆ. ಕಲಬುರಗಿ, … Continue reading ಜಾಗ್ರತೆಯಿಂದಿರಿ, ಮುಂದಿನ ಏಳು ದಿನದಲ್ಲಿ ಬಿಸಿಲು ಇನ್ನೂ ಹೆಚ್ಚಳ