ಮದುವೆಯ ನಂತರ ಸಾಮಾನ್ಯವಾಗಿ ಎಲ್ಲರೂ ತೂಕ ಹೆಚ್ಚುತ್ತಾರೆ, ಮನೆಗೆಲಸ ಮತ್ತು ಕಚೇರಿ ಕೆಲಸಗಳನ್ನು ಹೊರತುಪಡಿಸಿ, ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಸಮಯವಿಲ್ಲ.
ನಿಮ್ಮ ದೇಹವನ್ನು ನೀವು ಕಾಳಜಿ ವಹಿಸುವುದಿಲ್ಲ ಮತ್ತು ನಿಯಮಿತವಾಗಿ ವ್ಯಾಯಾಮ ಮಾಡೋದಿಲ್ಲ. ಹೀಗಾಗಿ ದೇಹದ ತೂಕ ಹೆಚ್ಚುತ್ತಲೇ ಇರುತ್ತದೆ. ಆದರೆ ತೂಕ ಇಳಿಸಿಕೊಳ್ಳಲು ತುಂಬಾ ಸರಳವಾದ ಮಾರ್ಗಗಳಿವೆ.
ಸಾಮಾನ್ಯವಾಗಿ ಅಡುಗೆ ಸ್ವಲ್ಪ ಜಾಸ್ತಿಯಾದ್ರೆ ಅದು ವೇಸ್ಟ್ ಆಗಬಾರ್ದು ಅನ್ನೋ ಕಾರಣಕ್ಕೆ ತಿಂದುಬಿಡುತ್ತೇವೆ. ಇದರಿಂದ ನಿಮ್ಮ ತೂಕ ಹೆಚ್ಚಾಗುತ್ತದೆ. ಹಾಗಾಗಿ ಓವರ್ ಡಯಟ್ ಮಾಡಬೇಡಿ.
ಮಸಾಲೆಯುಕ್ತ ಪದಾರ್ಥಗಳನ್ನು ಹೆಚ್ಚು ಸೇವಿಸುತ್ತೀರಿ. ಅಂತಹ ತಿನಿಸುಗಳನ್ನು ಆದಷ್ಟು ಕಡಿಮೆ ಮಾಡಿ. ಪ್ರತಿನಿತ್ಯ ವ್ಯಾಯಾಮ ಮಾಡಿ.