ಸಾಮಾಗ್ರಿಗಳು
ಬೀನ್ಸ್
ಈರುಳ್ಳಿ
ಹಸಿಮೆಣಸು
ಶುಂಠಿ
ಬೆಳ್ಳುಳ್ಳಿ
ಕಡ್ಲೆಬೇಳೆ
ಉದ್ದಿನಬೇಳೆ
ಕಾಯಿ
ಉಪ್ಪು
ಗರಂ ಮಸಾಲಾ
ಮಾಡುವ ವಿಧಾನ
ಮೊದಲು ಕುಕ್ಕರ್‌ಗೆ ಬೀನ್ಸ್ ಹಾಕಿ ಸ್ವಲ್ಪ ನೀರು ಹಾಕಿ ಬೇಯಿಸಿ
ನಂತರ ಬಾಣಲೆಗೆ ಎಣ್ಣೆ ಸಾಸಿವೆ ಜೀರಿಗೆ ಹಾಕಿ
ಅದಕ್ಕೆ ಕಡ್ಲೆಬೇಳೆ, ಉದ್ದಿನಬೇಳೆ ಹಾಕಿ
ನಂತರ ಈರುಳ್ಳಿ ಹಾಕಿ,ಉಪ್ಪು ಹಾಕಿ ಬಾಡಿಸಿ
ನಂತರ ಮಿಕ್ಸಿಗೆ ಶುಂಠಿ ಬೆಳ್ಳುಳ್ಳಿ ಹಾಗೂ ಹಸಿಮೆಣಸು ಹಾಕಿ ರುಬ್ಬಿ
ಈ ಮಿಶ್ರಣವನ್ನು ಈರುಳ್ಳಿಗೆ ಹಾಕಿ ಮಿಕ್ಸ್ ಮಾಡಿ
ನಂತರ ಬೀನ್ಸ್ ಹಾಕಿ, ಗರಂ ಮಸಾಲಾ ಕಾಯಿತುರಿ ಹಾಗೂ ಕೊತ್ತಂಬರಿ ಹಾಕಿದ್ರೆ ಪಲ್ಯ ರೆಡಿ