CINE | ಯಶ್ ಸಿನಿಮಾಗೆ ಬೇಬೋ ನಾಯಕಿ? ಎಕ್ಸೈಟಿಂಗ್ ನ್ಯೂಸ್ ಕೊಟ್ಟ ಟೀಮ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯಶ್ ಮುಂದಿನ ಸಿನಿಮಾ ಟಾಕ್ಸಿಕ್ ಬಗ್ಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ.
ಈ ಪ್ಯಾನ್ ಇಂಡಿಯಾ ಸಿನಿಮಾಗೆ ಹೀರೋಯಿನ್ ಯಾರು ಎನ್ನುವ ಪ್ರಶ್ನೆಗೆ ಕಡೆಗೂ ಉತ್ತರ ಸಿಕ್ಕಿದೆ.

ಬಾಲಿವುಡ್ ಬ್ಯೂಟಿ ಕರೀನಾ ಕಪೂರ್ ಸಿನಿಮಾದ ನಾಯಕಿ ಎಂದು ಹೇಳಲಾಗುತ್ತಿದೆ. ಟೀಂ ಮಾತ್ರ ಈ ಬಗ್ಗೆ ಸ್ಪಷ್ಟವಾಗಿ ಹೇಳದೇ ಎಕ್ಸೈಟಿಂಗ್ ನ್ಯೂಸ್ ಸದ್ಯದಲ್ಲೇ ಹೇಳಲಿದ್ದೇವೆ ಎಂದಿದೆ.

ಈ ಹಿಂದೆ ಕಾಫಿ ವಿತ್ ಕರಣ್ ಶೋದಲ್ಲಿ ಕರೀನಾ ಕೆಜಿಎಫ್ ಸಿನಿಮಾ ಮೆಚ್ಚಿಕೊಂಡಿದ್ದಾಗಿ ಹೇಳಿದ್ದರು. ಅಲ್ಲದೇ ಯಶ್ ಜೊತೆ ಸ್ಕ್ರೀನ್ ಶೇರ್ ಮಾಡಬಹುದು ಎಂದು ಹೇಳಿದ್ದರು. ಇದು ನಿಜವಾಗುವ ಎಲ್ಲಾ ಸಾಧ್ಯತೆಗಳಿವೆ, ಕಾದುನೋಡಬೇಕಷ್ಟೇ..

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!