Thursday, June 30, 2022

Latest Posts

ಬೆಡ್ ಬ್ಲಾಕಿಂಗ್ ಪ್ರಕರಣ: 8 ಜೋನ್ ಗಳಲ್ಲಿ 8 ಪೊಲೀಸ್ ತಂಡದಿಂದ ದಾಳಿ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬೆಡ್ ಬ್ಲಾಕಿಂಗ್ ಪ್ರಕರಣದ ಸಂಬಂಧ ಈಗಾಗ್ಲೇ ನಾಲ್ವರನ್ನು ಬಂಧಿಸಿರುವ ಪೊಲೀಸರು ತಮ್ಮ ತನಿಖೆಯನ್ನ ಮತ್ತಷ್ಟು ಚುರುಕುಗೊಳಿಸಿದ್ದಾರೆ.
ನಿನ್ನೆ ಒಟ್ಟು ಎಂಟು ಜೋನ್​ಗಳ ವಾರ್​ರೂಮ್​ಗಳ ಮೇಲೆ ಎಂಟು ಪೊಲೀಸ್ ತಂಡಗಳಾಗಿ ದಾಳಿ ನಡೆಸಿದ ತನಿಖಾ ತಂಡ ಬೆಡ್ ಬ್ಲಾಕಿಂಗ್ ಬಗ್ಗೆ ಸಾಕಷ್ಟು ಮಾಹಿತಿ ಕಲೆಹಾಕಿದೆ.
ಈ ಕುರಿತು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಹೇಳಿಕೆ ನೀಡಿದ್ದು, ನಾಲ್ವರು ಅರೋಪಿಗಳ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಬಂಧಿತ ಆರೋಪಿಗಳನ್ನು ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss