ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ಮಾಡುತ್ತಿದ್ದ ಎಂಟು ಮಂದಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಎಂಟು ಮಂದಿಯಲ್ಲಿ ಇಬ್ಬರು ವೈದ್ಯರು ಕೂಡ ಇದ್ದಾರೆ.ಈ ಹಿಂದೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಬೆಡ್ ಬ್ಲಾಕಿಂಗ್ ಬಗ್ಗೆ ಮಾಹಿತಿ ನೀಡಿದ್ದರು. ಕೂಡಲೇ ಸಿಎಂ ಯಡಿಯೂರಪ್ಪ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿದ್ದರು.