ಕ್ರಿಕೆಟ್ ಪಂದ್ಯಾಟದ ವೇಳೆ ಜೇನುನೊಣ ದಾಳಿ: ಅಂಪೈರ್ ಸಾ*ವು, 15 ಕ್ಕೂ ಹೆಚ್ಚು ಆಟಗಾರರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉನ್ನಾವೊ ಜಿಲ್ಲೆಯ ಶುಕ್ಲಗಂಜ್ ಪ್ರದೇಶದ ಸಪ್ರು ಮೈದಾನದಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದ ವೇಳೆ ಜೇನುನೊಣಗಳ ಹಿಂಡು ಅಚಾನಕ್ ದಾಳಿ ನಡೆಸಿದ ಪರಿಣಾಮ ಅಂಪೈರ್ ಒಬ್ಬರು ಪ್ರಾಣಕಳೆದುಕೊಂಡ ಘಟನೆ ನಡೆದಿದೆ. ಮೃತಪಟ್ಟ ಅಂಪೈರನ್ನು 65 ವರ್ಷದ ಮಾಣಿಕ್ ಗುಪ್ತಾ ಎನ್ನದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಪಂದ್ಯ ನಡೆಯುತ್ತಿದ್ದ ವೇಳೆ ಜೇನುನೊಣಗಳು ಮೈದಾನಕ್ಕೆ ದಾಳಿ ಮಾಡಿದ್ದು, ಆಟಗಾರರು ಹಾಗೂ ಪ್ರೇಕ್ಷಕರು ಆತಂಕದಿಂದ ಓಡಿಹೋಗಿದ್ದಾರೆ. ಈ ಗೊಂದಲದಲ್ಲಿ ಗುಪ್ತಾ ಗಂಭೀರವಾಗಿ ಗಾಯಗೊಂಡು ಪ್ರಜ್ಞೆ ತಪ್ಪಿ ಬಿದ್ದರು. … Continue reading ಕ್ರಿಕೆಟ್ ಪಂದ್ಯಾಟದ ವೇಳೆ ಜೇನುನೊಣ ದಾಳಿ: ಅಂಪೈರ್ ಸಾ*ವು, 15 ಕ್ಕೂ ಹೆಚ್ಚು ಆಟಗಾರರಿಗೆ ಗಾಯ