ಮೋದಿ-ಕ್ಸಿ ಜಿನ್‌ಪಿಂಗ್ ಭೇಟಿ ಬೆನ್ನಲ್ಲೇ ಗಡಿ ವಿಚಾರದಲ್ಲಿ ಭಾರತ-ಚೀನಾ ನಡುವೆ ಭಿನ್ನ ನಿಲುವು
ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ನಡುವಿನ ಶನಿವಾರದ ಮಹತ್ವದ ಸಭೆಯ ನಂತರ, ಎರಡೂ ದೇಶಗಳು ಬಿಡುಗಡೆ ಮಾಡಿರುವ ಅಧಿಕೃತ ಹೇಳಿಕೆಗಳು ಗಡಿ ವಿವಾದ ಮತ್ತು ದ್ವಿಪಕ್ಷೀಯ ಸಂಬಂಧಗಳ ನಡುವಿನ ಲಿಂಕ್ ಅನ್ನು ಭಾರತ ಮತ್ತು ಚೀನಾ ಹೇಗೆ ವಿಭಿನ್ನವಾಗಿ ನೋಡುತ್ತಿವೆ ಎಂಬುದನ್ನು ಸ್ಪಷ್ಟಪಡಿಸಿವೆ. ದೆಹಲಿಯಲ್ಲಿ ನಡೆಯುತ್ತಿರು 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ನಿನ್ನೆ ಶನಿವಾರ ಈ ಇಬ್ಬರು ಉಭಯ ನಾಯಕರ ನಡುವೆ ಮಹತ್ವದ ಮಾತುಕತೆ ನಡೆದಿದೆ. 2020ರ ಗಲ್ವಾನ್ … Continue reading ಮೋದಿ-ಕ್ಸಿ ಜಿನ್‌ಪಿಂಗ್ ಭೇಟಿ ಬೆನ್ನಲ್ಲೇ ಗಡಿ ವಿಚಾರದಲ್ಲಿ ಭಾರತ-ಚೀನಾ ನಡುವೆ ಭಿನ್ನ ನಿಲುವು
Copy and paste this URL into your WordPress site to embed
Copy and paste this code into your site to embed