ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

‘ಮನೆಗೆ ಹಿರಿಯನಾಗಿ ಹುಟ್ಟುವುದೇ ಕರ್ಮ’: ನವರಸ ನಾಯಕ ಜಗ್ಗೇಶ್ ಯಾಕೆ ಹೀಗಂದ್ರೂ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ನವರಸ ನಾಯಕ ಜಗ್ಗೇಶ್ ಅವರ ಸಹೋದರ ಕೋಮಲ್ ಅವರಿಗೆ ಇತ್ತೀಚೆಗಷ್ಟೇ ಕೊರೋನಾ ಸೋಂಕು ತಗುಲಿದ್ದು, ಇದೀಗ ಅವರ ಬಾವಮೈದುನನಿಗೂ ಕೊರೋನಾ ಸೋಂಕು ತಗುಲಿದೆ.

ಈ ಬಗ್ಗೆ ಜಗ್ಗೇಶ್ ಟ್ವೀಟ್ ಮಾಡಿದ್ದು, “23 ಜನರ ಕೊರೋನ ರಕ್ಷಣೆಗೆ ಮನೆಯ ಹಿರಿಯನಾಗಿ ಹೋರಾಡಿ ಸಾಕಪ್ಪ ದೇವರೆ ಎನ್ನುವರಷ್ಟರಲ್ಲಿ ನನ್ನ ಭಾವಮೈದುನ ಸೀರಿಯಸ್ ಆದ ಸುದ್ದಿ ಬಂತು ರಾತ್ರಿ11ಕ್ಕೆ. ಸರಿ ರಾತ್ರಿ ಅವನ ಕ್ಷೇಮದ ಜಾಗಕ್ಕೆ ಓಡಾಟ.

ರಾಯರ ದಯೇ.. ನಾರಾಯಣ ಆಸ್ಪತ್ರೆಯಲ್ಲಿ ಕರುಣೆ ತೋರಿದರು. ಧನ್ಯವಾದ. ಮನೆಗೆ ಹಿರಿಯನಾಗಿ ಹುಟ್ಟುವುದೇ ಕರ್ಮ!” ಎಂದು ಹೇಳಿದ್ದಾರೆ.

 

 

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss