ರಾಜ್ಯದಲ್ಲಿಂದು 1333 ಜನರಿಗೆ ಕೊರೋನಾ ಪಾಸಿಟಿವ್ , 19 ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಶುಕ್ರವಾರ 1333 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 19 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 4890 ಜನ ಗುಣಮುಖರಾಗಿದ್ದಾರೆ. ಇವತ್ತು 83,355 ಪರೀಕ್ಷೆ ನಡೆಸಲಾಗಿದೆ. ಪಾಸಿಟಿವಿಟಿ ದರ ಶೇಕಡ 1.59 ರಷ್ಟು ಇದೆ. 16,184 ಸಕ್ರಿಯ ಪ್ರಕರಣಗಳಿವೆ.
ರಾಜಧಾನಿ ಬೆಂಗಳೂರಿನಲ್ಲಿ 705 ಜನರಿಗೆ ಸೋಂಕು ತಗುಲಿದ್ದು, 9 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 7 ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳು ಇವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!