JOB| ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ… ಸೆಕ್ಯುರಿಟಿ ಹುದ್ದೆಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ನಲ್ಲಿ 12 ಸೆಕ್ಯುರಿಟಿ (ಹವಿಲ್ದಾರ್)‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

10ನೇ ತರಗತಿ ವಿದ್ಯಾರ್ಹತೆ ಜೊತೆಗೆ ಮೇ 1,2023ರ ಅನ್ವಯ ಗರಿಷ್ಟ 43 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,500/- ರಿಂದ 79,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಜೂನ್‌ 6,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!