ನ.1ರಂದು ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಸೂಚನೆ
ಹೊಸದಿಗಂತ ವರದಿ ಬೆಳಗಾವಿ: ಈ ಬಾರಿ ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಹಾಗೂ ಮಾದರಿಯಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯೋತ್ಸವದ ಅಂಗವಾಗಿ ಬೆಳಗಾವಿ ನಗರವನ್ನು ವಿದ್ಯುತ್ ದೀಪಾಲಂಕಾರದಿಂದ ಸಿಂಗರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ರಾಜ್ಯೋತ್ಸವದಂದು ನಗರದಲ್ಲಿ ಲಕ್ಷಾಂತರ ಜನರು ಸೇರುವ ನಿರೀಕ್ಷೆಯಿದ್ದು, ಸಾರ್ವಜನಿಕರಿಗೆ ಕುಡಿಯುವ … Continue reading ನ.1ರಂದು ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಸೂಚನೆ
Copy and paste this URL into your WordPress site to embed
Copy and paste this code into your site to embed