Tuesday, August 16, 2022

Latest Posts

ಬೆಳಗಾವಿ ಪಾಲಿಕೆ ಚುನಾವಣಾ ಫಲಿತಾಂಶ: ಗೆಲುವಿನತ್ತ ಬಿಜೆಪಿ ದಾಪುಗಾಲು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಬೆಳಗಾವಿ:

ರಾಜಕೀಯ ಪಕ್ಷಗಳ ಸ್ಪರ್ಧೆಯಿಂದ ತೀವ್ರ ಕುತೂಹಲ ಕೆರಳಿಸಿದ್ದ ಇಲ್ಲಿನ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಪ್ರಕಟಗೊಂಡಿರುವ 39 ಸ್ಥಾನಗಳಲ್ಲಿ ಬಿಜೆಪಿ 24 ಸ್ಥಾನ ಪಡೆದುಕೊಂಡು ಅಧಿಕಾರ ಗದ್ದುಗೆರಲು ಸನಿಹದಲ್ಲಿದೇ.
58 ವಾರ್ಡಗಳ ಪೈಕಿ 39 ವಾರ್ಡಗಳ ಫಲಿತಾಂಶ ಪ್ರಕಟಗೊಂಡಿದ್ದು, ಇನ್ನೂ 19 ವಾರ್ಡಗಳ ಫಲಿತಾಂಶ ಬಾಕಿಯಿದೆ.ಸದ್ಯ 24 ಸ್ಥಾನಗಳ ಮೂಲಕ ಬಿಜೆಪಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್-7, MES-2, AIMIM-1 ಹಾಗೂ ಪಕ್ಷೇತರ-5 ಅಭ್ಯರ್ಥಿಗಳು ಗೆಲವು ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲವು ಸಾಧಿಸುತ್ತಿದ್ದಂತೆ ಕಾರ್ಯಕರ್ತರು ಸಹಿ ಹಂಚಿ ಸಂಭ್ರಮಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss