ಬೆಳಗಾವಿಯಲ್ಲಿ ಬುಡಸಮೇತ ನೆಲಕ್ಕುರುಳಿದ ಬೃಹತ್‌ ಮರ: ತಪ್ಪಿದ ಭಾರೀ ಅನಾಹುತ

ಹೊಸದಿಗಂತ ವರದಿ ಬೆಳಗಾವಿ : ಬೆಳಗಾವಿ ನಗರದ ಮಾಳಮಾರುತಿ ಪೊಲೀಸ್ ಠಾಣೆಗೆ ತೆರಳುವ ಮಾರ್ಗದಲ್ಲಿ ಬೃಹತ್‌ ಮರವೊಂದು ಹಠಾತ್ತಾಗಿ ಬುಡಸಮೇತ ಕಿತ್ತು ಬಿದ್ದ ಘಟನೆ ನಡೆದಿದೆ. ಘಟನೆ ಸಂಭವಿಸಿದ ವೇಳೆ ರಸ್ತೆಯಲ್ಲಿ ವಾಹನ ಸಂಚಾರ ವಿರಳವಾಗಿದ್ದರಿಂದ ಯಾವುದೇ ಪ್ರಾಣಾಪಾಯ ಅಥವಾ ದೊಡ್ಡ ಅನಾಹುತ ಸಂಭವಿಸಿಲ್ಲ. ಮರ ರಸ್ತೆ ಮಧ್ಯೆ ಬಿದ್ದ ಪರಿಣಾಮ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸ್ಥಳೀಯರು ಹಾಗೂ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡರು. ಬಳಿಕ ಮರವನ್ನು ತೆರವುಗೊಳಿಸುವ ಕಾರ್ಯಾಚರಣೆ … Continue reading ಬೆಳಗಾವಿಯಲ್ಲಿ ಬುಡಸಮೇತ ನೆಲಕ್ಕುರುಳಿದ ಬೃಹತ್‌ ಮರ: ತಪ್ಪಿದ ಭಾರೀ ಅನಾಹುತ