ಬೆಳಗಾವಿ: ಪಂತ ಬಾಳೇಕುಂದ್ರಿ ಗ್ರಾಮದಲ್ಲಿ ಗ್ರಾಮಸ್ಥರ ಸಮ್ಮುಖದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ
ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ತಾಲೂಕಿನ ಸುಕ್ಷೇತ್ರ ದತ್ತ ಮಹಾರಾಜ ಪಂತ ಬಾಳೇಕುಂದ್ರಿ ಗ್ರಾಮದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಜೈ ಭೀಮ ಯುವಕ ಮಂಡಳಿ ಹಾಗೂ ಗ್ರಾಮದ ಹಿರಿಯರ ನೇತೃತ್ವದಲ್ಲಿ ಸುರೇಶ್ ಜಾಳೋಜಿ ಹಾಗೂ ಹೊನ್ನಗೌಡ ಪಾಟೀಲ ಅವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಗ್ರಾಮದ ಮುಖಂಡರು, ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅನೇಕ ವೀರ … Continue reading ಬೆಳಗಾವಿ: ಪಂತ ಬಾಳೇಕುಂದ್ರಿ ಗ್ರಾಮದಲ್ಲಿ ಗ್ರಾಮಸ್ಥರ ಸಮ್ಮುಖದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ
Copy and paste this URL into your WordPress site to embed
Copy and paste this code into your site to embed