ಬೆಳಗಾವಿ ಪಾಲಿಕೆ ಸ್ಥಾಯಿ ಸಮಿತಿ ಚುನಾವಣೆ: ನಾಲ್ಕು ಪ್ರಮುಖ ಸಮಿತಿಗಳ ಅಧ್ಯಕ್ಷರು ಅವಿರೋಧವಾಗಿ ಆಯ್ಕೆ

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ನಾಲ್ಕು ಪ್ರಮುಖ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸೋಮವಾರ ಪಾಲಿಕೆಯ ಪರಿಷತ್ ಸಭಾ ಭವನದಲ್ಲಿ ನಡೆಯಿತು. ಚುನಾವಣೆಯಲ್ಲಿ ನಾಲ್ಕು ಸಮಿತಿಗಳ ಅಧ್ಯಕ್ಷ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ, ಎಲ್ಲಾ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾದ್ದಾರೆ. ಮೇಯರ್ ಪ್ರೀತಿ ಕಾಮಕರ ಅವರ ಅಧ್ಯಕ್ಷತೆಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ತೆರಿಗೆ, ಹಣಕಾಸು ಹಾಗೂ ಆಫೀಲುಗಳ ಸ್ಥಾಯಿ ಸಮಿತಿ, ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ನಗರ … Continue reading ಬೆಳಗಾವಿ ಪಾಲಿಕೆ ಸ್ಥಾಯಿ ಸಮಿತಿ ಚುನಾವಣೆ: ನಾಲ್ಕು ಪ್ರಮುಖ ಸಮಿತಿಗಳ ಅಧ್ಯಕ್ಷರು ಅವಿರೋಧವಾಗಿ ಆಯ್ಕೆ