ಬೆಳಗಾವಿ ಪಾಲಿಕೆ ಅನುದಾನಕ್ಕೆ ಕನ್ನಡಿಗರ ಬ್ರೇಕ್? 118 ದಿನಗಳ ಹೋರಾಟಕ್ಕೆ ಬಿಗ್ ಟ್ವಿಸ್ಟ್ ಕೊಟ್ಟ ಗಡಿನಾಡು ಸೇನೆ!

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕಾರಕ್ಕೆ ಆಗ್ರಹಿಸಿ ಕಳೆದ 118 ದಿನಗಳಿಂದ ಕನ್ನಡ ಸಂಘಟನೆಗಳು ನಡೆಸುತ್ತಿರುವ ನಿರಂತರ ಹೋರಾಟ ಮಂಗಳವಾರದಂದು ಪ್ರಮುಖ ತಿರುವು ಪಡೆದುಕೊಂಡಿದೆ. ಪಾಲಿಕೆಯಲ್ಲಿ “ಬೆಳಗಾವಿಯು ಕರ್ನಾಟಕದ ಅವಿಭಾಜ್ಯ ಅಂಗ” ಎಂಬ ಅಧಿಕೃತ ಗೊತ್ತುವಳಿಯನ್ನು ಸ್ವೀಕರಿಸುವವರೆಗೂ ರಾಜ್ಯ ಸರ್ಕಾರವು ಮಹಾನಗರ ಪಾಲಿಕೆಗೆ ಯಾವುದೇ ರೀತಿಯ ಅನುದಾನವನ್ನು ಬಿಡುಗಡೆ ಮಾಡಬಾರದು ಎಂದು ಆಗ್ರಹಿಸಿ ಗಡಿನಾಡು ಕನ್ನಡಿಗರ ಸೇನೆಯು ತೀವ್ರ ಪ್ರತಿಭಟನೆ ನಡೆಸಿತು. ಮಂಗಳವಾರ ಗಡಿನಾಡು ಕನ್ನಡಿಗರ ಸೇನೆಯ ಕಾರ್ಯಕರ್ತರು … Continue reading ಬೆಳಗಾವಿ ಪಾಲಿಕೆ ಅನುದಾನಕ್ಕೆ ಕನ್ನಡಿಗರ ಬ್ರೇಕ್? 118 ದಿನಗಳ ಹೋರಾಟಕ್ಕೆ ಬಿಗ್ ಟ್ವಿಸ್ಟ್ ಕೊಟ್ಟ ಗಡಿನಾಡು ಸೇನೆ!