ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಹೊಲದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್
ಹೊಸದಿಗಂತ ವರದಿ ಬೆಳಗಾವಿ: ಹೊಲದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಣಚಿನಮರಡಿ ಗ್ರಾಮದಲ್ಲಿ ನಡೆದಿದೆ. ಅವನ್ನಾ ಸಿದ್ದಪ್ಪ ತಪಶಿ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಕೆ. ವಾಲಿಕರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದಾಗ, ಹೊಲದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವುದು ಪತ್ತೆಯಾಗಿದೆ. ದಾಳಿಯ ವೇಳೆ ಸುಮಾರು 13 ಗಾಂಜಾ ಗಿಡಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. … Continue reading ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಹೊಲದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್
Copy and paste this URL into your WordPress site to embed
Copy and paste this code into your site to embed