ಬೆಳಗಾವಿ ಚಳಿಗಾಲದ ಅಧಿವೇಶನ : 7 ಸಾವಿರ ಪೊಲೀಸರ ನಿಯೋಜನೆಗೆ ಸಿದ್ಧತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕುಂದಾನಗರಿ ಬೆಳಗಾವಿಯಲ್ಲಿ ಡಿಸೆಂಬರ್ 2ರಿಂದ 11ರವರೆಗೆ ಚಳಿಗಾಲದ ಅಧಿವೇಶನ ನಡೆಯಲಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್‌ ಇಲಾಖೆ ಸಿದ್ಧತೆ ನಡೆಸಿ. ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನಕ್ಕೆ ರೈತರು, ಕಾರ್ಮಿಕರು, ಸೇರಿದಂತೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ, ಧರಣಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟಗಳು ನಡೆಯುವ ಸಾಧ್ಯತೆ ಹಿನ್ನೆಲೆ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ಸಿದ್ಧತೆ ನಡೆಸಲಾಗಿದೆ. ನಗರ ಪೊಲೀಸ್ ಆಯುಕ್ತ ಪ್ರಕಾಶ ನಿಕಮ್ ಅವರ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಈಗಾಗಲೇ … Continue reading ಬೆಳಗಾವಿ ಚಳಿಗಾಲದ ಅಧಿವೇಶನ : 7 ಸಾವಿರ ಪೊಲೀಸರ ನಿಯೋಜನೆಗೆ ಸಿದ್ಧತೆ