ಬೆಳಗಾವಿ | ಗಂಡನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಪತ್ನಿ
ಹೊಸದಿಗಂತ ವರದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿನ ವಿವಾಹಿತೆಯು, ಗಂಡನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸಂಗೀತಾ ಗಾಡಿವಡ್ಡರ (35) ಮೃತ ಗೃಹಿಣಿ. ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 15 ವರ್ಷಗಳ ಹಿಂದೆ ವೆಂಕಟೇಶ್ ಗಾಡಿವಡ್ಡರ್ ಜೊತೆ ಮೃತ ಸಂಗೀತಾ ವಿವಾಹವಾಗಿದ್ದರು. ಕಳೆದ ಕೆಲ ವರ್ಷಗಳಿಂದ ಗಂಡ ಹಾಗೂ ಹೆಂಡತಿ ನಡುವೆ ಜಗಳವಾಗುತ್ತಿತ್ತು. ಆದರೆ ನಿನ್ನೆ ಬುಧವಾರ ಏ.29 ರಂದು ರಾತ್ರಿ ಗಂಡನ ಕಿರುಕುಳ ತಾಳಲಾರದೆ ಮಹಿಳೆ … Continue reading ಬೆಳಗಾವಿ | ಗಂಡನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಪತ್ನಿ
Copy and paste this URL into your WordPress site to embed
Copy and paste this code into your site to embed