ಬೆಳಗಾವಿ: ಪದವೀಧರ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಪ್ರಾರಂಭ

ಹೊಸದಿಗಂತ ವರದಿ, ಬೆಳಗಾವಿ:
ಕರ್ನಾಟಕ ವಾಯವ್ಯ ಪದವೀಧರ/ಶಿಕ್ಷಕರ ಹಾಗೂ ಪಶ್ಚಿಮ ಶಿಕ್ಷಕರ ಮತಕ್ಷೇತ್ರಗಳ ಮತ ಎಣಿಕೆ ಪ್ರಕ್ರಿಯೆಯು ಇಲ್ಲಿನ ಜ್ಯೋತಿ ಪಿಯು ಕಾಲೇಜಿನಲ್ಲಿ ಬೆಳಿಗ್ಗೆ 8 ಗಂಟೆಗೆ ಆರಂಭಗೊಂಡಿದೆ.
ಚುನಾವಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರ ಸಮ್ಮುಖದಲ್ಲಿ ಮತ ಎಣಿಕೆ ಕೇಂದ್ರದ ಬಾಗಿಲನ್ನು ತೆರೆಯಲಾಯಿತು.
ಮತ ಎಣಿಕೆಯ ಸಿಬ್ಬಂದಿ ಮತ ಪೆಟ್ಟಿಗೆಯನ್ನು ತೆರೆದು ಮಾಡಿ ಮತಪತ್ರಗಳನ್ನು ಜೋಡಿಸುವ ಕಾರ್ಯದಲ್ಲಿ ಮಗ್ನರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!