ಬೆಳಗಾವಿ: ಕಿತ್ತೂರು ರಾಣಿ ಚೆನ್ನಮ್ಮ, ಡಾ‌. ಅಂಬೇಡ್ಕರ್ ಸಹಿತ ವಿವಿಧ ಪ್ರತಿಮೆಗಳಿಗೆ ಭೂಮಿಪೂಜೆ

ಹೊಸ ದಿಗಂತ ವರದಿ, ಅಂಕೋಲಾ:

ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಮಹಾತ್ಮಾ ಗಾಂಧೀಜಿ, ಡಾ‌. ಬಿ‌. ಆರ್. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ‌.ಪಾಟೀಲ್, ಮುರುಗೇಶ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!