ಬಿಸಿಲ ಬೇಗೆಗೆ ಹೈರಾಣಾದ ಬೆಳಗಾವಿ ವಾಹನ ಸವಾರರು: ಟ್ರಾಫಿಕ್ ಸಿಗ್ನಲ್ ಗಳಿಗೆ ನೆರಳು ಛಾವಣಿ ಅಳವಡಿಕೆ!

ಹೊಸದಿಗಂತ ವರದಿ, ಬೆಳಗಾವಿ : ಹಿಂದಿನ ವರ್ಷಗಳಿಗಿಂತ ಭಾರಿ ಪ್ರಮಾಣದಲ್ಲಿ ಬಿಸಿಲು ಹೆಚ್ಚಾಗಿರುವುದರಿಂದ ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ. ಬಿಸಿಲು ಏರುತ್ತಿದ್ದಂತೆ ಹೊರಗಡೆ ಹೋಗುವುದೇ ದುಸ್ತರವಾಗಿದೆ. ವಯೋವೃದ್ಧರಿಗಂತೂ ಬಿಸಿಲು ಪ್ರಾಣಕ್ಕೇ ಸಂಚಕಾರ ತರುವ ಮಟ್ಟಿಗಿದೆ. ಟ್ರಾಫಿಕ್ ಸಿಗ್ನಲ್ ಗಳಲ್ಲಿ ವಾಹನ ಸವಾರರು ನೆತ್ತಿಸುಡುವ ಬಿಸಿಲಲ್ಲೇ ನಿಲ್ಲಬೇಕಾಗುತ್ತಿದೆ. ಇಂಥ ಪರಿಸ್ಥಿತಿಯನ್ನು ಮನಗಂಡಿರುವ ಬೆಳಗಾವಿ ಜಿಲ್ಲಾ ಆಡಳಿತ, ಪೊಲೀಸ್ ಇಲಾಖೆ ಹಾಗೂ ಮಹಾನಗರ ಪಾಲಿಕೆಯು ನಗರದ ಆಯ್ದ ಕೆಲ ಸಿಗ್ನಲ್ ಸ್ಥಳಗಳಲ್ಲಿ ನೆರಳು ಛಾವಣಿ ಅಳವಡಿಸುವ ಕಾರ್ಯಕ್ಕೆ ಮುಂದಾಗಿದ್ದು, ಅದರ ಮೊದಲ … Continue reading ಬಿಸಿಲ ಬೇಗೆಗೆ ಹೈರಾಣಾದ ಬೆಳಗಾವಿ ವಾಹನ ಸವಾರರು: ಟ್ರಾಫಿಕ್ ಸಿಗ್ನಲ್ ಗಳಿಗೆ ನೆರಳು ಛಾವಣಿ ಅಳವಡಿಕೆ!